ಬೆಂಗಳೂರು : ಈ ಬಾರಿ ರಾಜ್ಯ ಸರ್ಕಾರ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ವೊಂದನ್ನು ನೀಡಿದೆ. ಕೊರೊನಾ ಹಿನ್ನೆಲೆ ತರಗತಿಗಳು ತಡವಾಗಿ ಪ್ರಾರಂಭ ಆಗಿದ್ದವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಪಠ್ಯವನ್ನು ಪೂರ್ಣಗೊಳಿಸಲು ಅನೇಕ ತೊಂದರೆಗಳು ಉಂಟಾಗುತ್ತಿದ್ದವು. ಈ ಹಿನ್ನೆಲೆಯಲ್ಲಿ ಈ ವರ್ಷ 20% ಪಠ್ಯ ಕಡಿತ ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್- ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ. ಕಡಿಮೆ ಸಮಯದಲ್ಲಿ 100% ಪಠ್ಯ