ಬೆಂಗಳೂರು : ಅತಿಥಿ ಶಿಕ್ಷಕರಿಗೆ ಸರ್ಕಾರ ಗುಡ್ ನ್ಯೂಸ್ ಒಂದನ್ನು ಕೊಟ್ಟಿದೆ.ಅತಿಥಿ ಶಿಕ್ಷಕರ ಗೌರವ ಧನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಈ ಹಿಂದೆ ಸಂಭಾವನೆ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿತ್ತು.ಇದೀಗ ಈ ಪರಿಷ್ಕರಣೆಯ ಮನವಿಗೆ ಸ್ಪಂದಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಆದೇಶಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.ಬಹು ವರ್ಷಗಳ