ನವದೆಹಲಿ : ಗೂಗಲ್ ಮ್ಯಾಪ್ನ ಅತ್ಯಂತ ಉಪಯುಕ್ತವಾಗಿರೋ ಸ್ಟ್ರೀಟ್ ವ್ಯೂ ಫೀಚರ್ ಇದೀಗ ಇಡೀ ಭಾರತದಲ್ಲಿ ಲಭ್ಯವಾಗಿದೆ. ಈ ಫೀಚರ್ ಬಳಸಿ ಬಳಕೆದಾರರು ಕುಳಿತಲ್ಲೇ ತಮ್ಮ ನಗರ, ಹಳ್ಳಿ, ಶಾಲೆ, ಪಟ್ಟಣದ ಚಿತ್ರವನ್ನು 360 ಡಿಗ್ರಿ ಆಂಗಲ್ನಲ್ಲಿ ವೀಕ್ಷಿಸಬಹುದು.2016ರಲ್ಲಿ ಭಾರತದಲ್ಲಿ ಪ್ರಾರಂಭವಾಗಬೇಕಿದ್ದ ಈ ಫೀಚರ್ ಭದ್ರತಾ ಕಾರಣಗಳಿಂದಾಗಿ ತಡವಾಗಿ ಕಳೆದ ವರ್ಷ ದೇಶಕ್ಕೆ ಲಗ್ಗೆಯಿಟ್ಟಿತು. ಆದರೆ ಆರಂಭದಲ್ಲಿ ಬೆಂಗಳೂರು ಸೇರಿದಂತೆ ಭಾರತದ 10 ನಗರಗಳಲ್ಲಿ ಮಾತ್ರವೇ ಈ ಫೀಚರ್ ಲಭ್ಯವಾಗಿತ್ತು.ಇದೀಗ