ಲಂಡನ್ : ಆಂಡ್ರಾಯ್ಡ್ ನಲ್ಲಿ ಫೋನ್ ಮತ್ತು ಮೆಸೇಜ್ ಅಪ್ಲಿಕೇಶನ್ ಬಳಸಿಕೊಂಡು ಬಳಕೆದಾರರ ಡೇಟಾವನ್ನು ಗೂಗಲ್ ಸಂಗ್ರಹಿಸುತ್ತಿದ್ದು ಸಿಕ್ಕಿಬಿದ್ದಿದೆ.ಟೆಕ್ ಕಂಪನಿಗಳು ನಿಮ್ಮ ಬಗ್ಗೆ ಎಷ್ಟು ತಿಳಿದಿವೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ನಿಮ್ಮ ಡೇಟಾ ನಿಜವಾಗಿಯೂ ಖಾಸಗಿಯಾಗಿದೆಯೇ? ಎಂಬುದರ ಬಗ್ಗೆ ಬಳಕೆದಾರರು ಯೋಚಿಸಬೇಕು.ಲಂಡನ್ನ ಟ್ರಿನಿಟಿ ಕಾಲೇಜಿನ ಪ್ರೋಫೆಸರ್ ಡೌಗ್ಲಾಸ್ ಲೀತ್ ಪ್ರಕಟಿಸಿದ ಸಂಶೋಧನಾ ಪ್ರಬಂಧವು, ಗೂಗಲ್ ನಿಂದ ಆಂಡ್ರೊಯ್ ಫೋನ್ಗಳಲ್ಲಿ ಮೆಸೇಜ್ ಅಪ್ಲಿಕೇಶನ್ ಬಳಸುವ ಬಳಕೆದಾರರಿಂದ ಸಂಗ್ರಹಿಸಬಹುದಾದ ಡೇಟಾದ ಪ್ರಮಾಣವನ್ನು