ಮುಂಬೈ : ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಪಟ್ಟ ವಿಚಾರದ ಬಗ್ಗೆ ಮಾತನಾಡಲು ಹೋಗಿ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ಅವರು ತಮ್ಮ ಪಕ್ಷವನ್ನು ಮುಜುಗರಕ್ಕೀಡುಮಾಡಿದ್ದಾರೆ. ಭಾನುವಾರ ಮುಂಬಯಿಯ ಶಿಯಾ ಕಬ್ರಸ್ಥಾನ್ ಕಮಿಟಿ ಆಯೋಜಿಸಿದ್ದ ಈದ್-ಇ-ಮೀಲಾದ್ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಗೋಪಾಲ್ ಶೆಟ್ಟಿ ಅವರು, ಕ್ರೈಸ್ತರು ಅಂಗ್ರೇಜಿಗರು, ಅವರು ಸ್ವಾತಂತ್ರ್ಯ ಹೋರಾಟಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಆದರೆ ಹಿಂದು ಮತ್ತು ಮುಸ್ಲಿಮರು ಜೊತೆಯಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು ಎಂದು ಹೇಳಿಕೆ ನೀಡಿದ್ದಾರೆ. ಈ