ನವದೆಹಲಿ(ಆ.14): ಜಾಗತಿಕ ತಾಪಮಾನ ಹೆಚ್ಚಳ, ಪ್ರಾಕೃತಿಕ ವಿಕೋಪ, ಜೀವ ಹಾಗೂ ಸಸ್ಯ ಸಂಕುಲ, ಜಲಚರಗಳಿಗೆ ಮಾರಕವಾಗಿರುವ ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ಈಗಾಗಲೇ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಆದರೆ ಪ್ಲಾಸ್ಟಿಕ್ ಬಳಕೆ ಹಾಗೂ ಉತ್ಪಾದನೆ ನಿಂತಿಲ್ಲ. ಇದೀಗ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷ ಜುಲೈ ತಿಂಗಳಿನಿಂದ ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆ ಹಾಗೂ ಬಳಕೆ ಸಂಪೂರ್ಣ ನಿಷೇಧಿಸಿದೆ. ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿದೆ. ಇದು ಪರಿಸರಕ್ಕೆ