ಬೆಂಗಳೂರು : ಪವಿತ್ರ ಅಮರನಾಥ ಯಾತ್ರೆಗೆ ತೆರಳಿದ್ದ 80 ಮಂದಿ ಕನ್ನಡಿಗರು ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.ಅವರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಗದಗನಿಂದ ತೆರಳಿರುವ 23 ಮಂದಿ ಸೇರಿದಂತೆ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಯಾತ್ರೆಗೆ ತೆರಳಿದ್ದಾರೆ.ಈ 80 ಮಂದಿ ಕನ್ನಡಿಗರು ಅಮರಾನಾಥ ಮಂದಿರದಿಂದ 6 ಕಿಮೀ ದೂರದಲ್ಲಿರುವ