ಬೆಂಗಳೂರು : ರಾಜ್ಯ ಗೆಜೆಟ್ನಲ್ಲಿ ಕರಡು ಅಧಿಸೂಚನೆ ಹೊರಡಿಸಿರುವ ಸರ್ಕಾರ ಬಿಬಿಎಂಪಿಯ 243 ವಾರ್ಡ್ ವಿಂಗಡಣೆ ಪೂರ್ಣಗೊಳಿಸಿ ಗ್ರೀನ್ ಸಿಗ್ನಲ್ ನೀಡಿದೆ.ಈ ಮೂಲಕ 40ಕ್ಕೂ ಹೆಚ್ಚು ವಾರ್ಡ್ಗಳು ಸೇರ್ಪಡೆಯಾಗಿವೆ. 243 ವಾರ್ಡ್ಗಳ ಹೆಸರು, ವ್ಯಾಪ್ತಿ, ಗಡಿ ನಿಗದಿಗೊಳಿಸಿದ್ದು, ಸಾರ್ವಜನಿಕ ಆಕ್ಷೇಪಣೆಗೆ ಸಲ್ಲಿಕೆಗೆ 15 ದಿನ ಕಾಲಾವಕಾಶ ನೀಡಿದೆ. ಜೂನ್ 9ರಂದು ಬಿಬಿಎಂಪಿ ಸಲ್ಲಿಸಿದ್ದ ಡಿ ಲಿಮಿಟೇಷನ್ ವರದಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಹೊಸ ರಚನಾ ವರದಿಯ ಕರಡನ್ನು ಪ್ರಕಟಿಸಿದೆ. ಇದರಿಂದ