ನವದೆಹಲಿ(ಅ.06) : ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನ್ಕಕೇರುತ್ತಲೇ ಇದೆ. ಗೃಹೋಪಯೋಗಿ ವಸ್ತುಗಳು, ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಕಂಗಾಲಾಗಿ ಹೋಗಿದ್ದಾರೆ. ಪೆಟ್ರೋಲ್-ಡೀಸೆಲ್ ಹಾಗೂ ಅಡುಗೆ ಎಣ್ಣೆ ಬೆಲೆಯೂ ಹೆಚ್ಚಾಗುತ್ತಿದೆ. ದಿನಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏರಿಸುತ್ತಿರುವ ಕೇಂದ್ರ ಸರ್ಕಾರ ಗ್ರಾಹಕರಿಗೆ ಬೆಲೆ ಏರಿಕೆಯ ಬರೆ ಹಾಕಿದೆ. ಪ್ರತಿದಿನ ಬಳಸುವ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಈ ತಿಂಗಳು 15 ರೂಪಾಯಿ ಹೆಚ್ಚು ಮಾಡುವ ಮೂಲಕ ಜನಸಾಮಾನ್ಯರಿಗೆ