ಬೆಂಗಳೂರು: ನಾಳೆ ಯಾವ ಕ್ಷಣದಲ್ಲಿ ಬೇಕಾದರೂ ಪ್ರಮಾಣ ವಚನಕ್ಕೆ ಸಿದ್ಧರಾಗಿ ಎಂದು ರಾಜಭವನದ ಶಿಷ್ಟಾಚಾರ ಇಲಾಖೆಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ.ನಾಳೆ ಪ್ರಮಾಣ ವಚನ ಸಮಾರಂಬಕ್ಕೆ ಸಿದ್ಧರಾಗಿ ಎಂದು ರಾಜಭವನದಿಂದ ಡಿಪಿಆರ್ ಶಿಷ್ಟಾಚಾರ ವಿಭಾಗಕ್ಕೆ ಈ ಬಗ್ಗೆ ಸೂಚನೆ ಸಿಕ್ಕಿದೆ ಎನ್ನಲಾಗಿದೆ.ಆದರೆ ಈ ಬಗ್ಗೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಅಧಿಕೃತ ಸೂಚನೆ ಸಿಕ್ಕಿಲ್ಲ ಎನ್ನಲಾಗಿದೆ. ರಾಜಭವನದ ಸೂಚನೆಯ ನಿರೀಕ್ಷೆಯಲ್ಲಿ ಅವರಿದ್ದಾರೆ ಎನ್ನಲಾಗಿದೆ. ಆದರೆ ಯಾರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬುದು ಇನ್ನೂ