ಬೆಂಗಳೂರು : ತಳವಾರ ಮತ್ತು ಪರಿವಾರ ನಾಯಕ ಜಾತಿಗಳನ್ನು ಹಿಂದುಳಿದ ವರ್ಗಗಳ ಮೀಸಲಾತಿ ಜಾತಿ ಪಟ್ಟಿಯಿಂದ ತೆಗೆದುಹಾಕಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.