ಬೆಂಗಳೂರು : ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದವರಿಗೆ ಗ್ರೀನ್ ಪಾಸ್ ಅಥವಾ ಯೂನಿವರ್ಸಲ್ ಪಾಸ್ ಕೊಡುವ ಚಿಂತನೆ ನಡೆದಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.ವಿಧಾನಸೌಧದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ಡೋಸ್ ಲಸಿಕೆ ಪಡೆದವರಿಗೆ ಗ್ರೀನ್ ಪಾಸ್, ಯೂನಿವರ್ಸಲ್ ಪಾಸ್ ಕೊಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.ಬಸ್ಗಳಲ್ಲಿ ಪ್ರಯಾಣ ಅಥವಾ ಹೋಟೆಲ್, ರೆಸ್ಟೋರೆಂಟ್ ಪ್ರವೇಶ ಹಾಗೂ