ಬೆಂಗಳೂರು : ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಸೇನಾಧಿಕಾರಿ, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ನಿಧನರಾದರು.