ನವದೆಹಲಿ : ಈ ಬಾರಿ ಅಕ್ಟೋಬರ್ ತಿಂಗಳಲ್ಲಿ 1.52 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹವಾಗಿದ್ದು, ದೇಶದಲ್ಲಿ ಜಿಎಸ್ಟಿ ಜಾರಿಯಾದ ಬಳಿಕ 2ನೇ ಬಾರಿಗೆ ಅತಿಹೆಚ್ಚಿನ ಜಿಎಸ್ಟಿ ಸಂಗ್ರವಾಗಿದೆ ಎಂದು ಕೇಂದ್ರಿಯ ಹಣಕಾಸು ಸಚಿವಾಲಯ ಮಂಗಳವಾರ ತಿಳಿಸಿದೆ.ಕಳೆದ ಏಪ್ರಿಲ್ ತಿಂಗಳಲ್ಲಿ 1.68 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹವಾಗಿತ್ತು. ಸೆಪ್ಟಂಬರ್ನಲ್ಲಿ 1.48 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿತ್ತು. ಇದೀಗ ಅಕ್ಟೋಬರ್ ತಿಂಗಳಲ್ಲಿ 1.52 ಲಕ್ಷ ಕೋಟಿ ಸಂಗ್ರಹವಾಗಿದ್ದು, ಇದು 2ನೇ ಬಾರಿಗೆ ದಾಖಲೆಯ