ಬೆಂಗಳೂರು : ಗ್ಯಾರಂಟಿ ಯೋಜನೆಗಳಿಗೆ ಷರತ್ತು ವಿಧಿಸಲಾಗುವುದು ಎಂದು ಮಂಗಳವಾರ ಹೇಳಿಕೆ ನೀಡಿದ್ದ ಮಾಜಿ ಡಿಸಿಎಂ ಪರಮೇಶ್ವರ್ ಇಂದು ಉಲ್ಟಾ ಹೊಡೆದಿದ್ದಾರೆ. ಷರತ್ತು ವಿಧಿಸುವುದಿಲ್ಲ ಕೆಲ ಮಾನದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ.