ಬೆಂಗಳೂರು : ಕೇರಳದಲ್ಲಿ ಮಂಕಿಪಾಕ್ಸ್ ಸೋಂಕಿನ 2 ಪ್ರಕರಣ ಪತ್ತೆಯಾಗಿದ್ದು, ದೇಶದ ಜನತೆಯಲ್ಲಿ ಭೀತಿ ಹುಟ್ಟಿಸಿದೆ. ಮಂಕಿಪಾಕ್ಸ್ ರೋಗ ಲಕ್ಷಣಗಳ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ಈ ಕುರಿತು ಜನತೆಯಲ್ಲಿ ಅರಿವು ಮೂಡಿಸಬೇಕು.ವಿಮಾನ ನಿಲ್ದಾಣ, ಬಂದರುಗಳಲ್ಲಿ ಪ್ರಯಾಣಿಕರ ತಪಾಸಣೆಗೆ ಕ್ರಮವಹಿಸಬೇಕು. ರೋಗ ಲಕ್ಷಣ ಇರುವವರ ಚಿಕಿತ್ಸೆ ಕುರಿತು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.ಆರೋಗ್ಯ ಇಲಾಖೆ ಹೊರಡಿಸಿರೋ ಮುನ್ನೆಚ್ಚರಿಕಾ ಕ್ರಮಗಳೇನು? ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ವಿದೇಶದಿಂದ ಬರುವ ಪ್ರಯಾಣಿಕರಿಗೆ