ಸಿಎಂ ಸಿದ್ದರಾಮಯ್ಯ ಸರಕಾರ ಶೇ. 10 ಪರ್ಸೆಂಟೇಜ್ ಎನ್ನುವ ಪ್ರಧಾನಿ ನರೇಂದ್ರ ಮೋದಿಗೆ ಗುಜರಾತ್ ಶಾಸಕ ಜಿಘ್ನೇಶ್ ಮೇವಾನಿ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯ ಸರಕಾರ ಶೇ. 10 ಪರ್ಸೆಂಟೇಜ್ ಆಗಿರಬಹುದು ಆದ್ರೆ ಮೋದಿ ಸರಕಾರ ಶೇ. 80 ಪರ್ಸೆಂಟೇಜ್ ಸರಕಾರವಾಗಿದೆ ಎಂದು ಆರೋಪಿಸಿದ್ರು. ಕಲಬುರಗಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಮೋದಿ ಏನಿದ್ದರೂ ಕಾರ್ಪೋರೇಟ್ ವರ್ಗದ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದಾರೆ. ಮೋದಿ ಮಾತೆತಿದ್ದರೆ ಸಾಕು