ಬೆಂಗಳೂರು : ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಇತರ ಶಾಸಕರು ಲಿಫ್ಟ್ನೊಳಗೆ ಸಿಲುಕಿಕೊಂಡ ಘಟನೆ ಹಾಸನ ಜಿಲ್ಲಾ ಪಂಚಾಯ್ತಿಯಲ್ಲಿ ಗುರುವಾರ ನಡೆದಿದೆ. ಸಚಿವ ಎಚ್.ಡಿ.ರೇವಣ್ಣ, ಶಾಸಕರಾದ ಸಿ.ಎನ್.ಬಾಲಕೃಷ್ಣ, ಕೆ.ಎಂ.ಶಿವಲಿಂಗೇಗೌಡ ಮತ್ತು ಕೆ.ಎಸ್.ಲಿಂಗೇಶ್, ಜಿಪಂ ಸಿಇಒ ಪುಟ್ಟಸ್ವಾಮಿ, ಹಾಸನ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಗೋಪಾಲಯ್ಯ ಹಾಗೂ ಸಚಿವರ ಆಪ್ತ ಸಹಾಯಕ ರವಿ ಒಟ್ಡು ಏಳು ಮಂದಿ ಗುರುವಾರ ಸಂಜೆ ಪ್ರಗತಿ ಪರಿಶೀಲನಾ ಸಭೆ ಮುಗಿದ ಲಿಫ್ಟ್ನಲ್ಲಿ ಕೆಳಗಿಳಿಯುತ್ತಿದ್ದಾಗ ಲಿಫ್ಟ್