ಬೆಂಗಳೂರು : ಹಿಂದೂ ದೇವಾಲಯಗಳಲ್ಲಿ ಮುಸ್ಲಿಂ ವರ್ತಕರಿಗೆ ಬಹಿಷ್ಕಾರ ಹಾಕಿದ ಬೆನ್ನಲ್ಲೇ ಮತ್ತೊಂದು ಬಹಿಷ್ಕಾರಕ್ಕೆ ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ.ಯುಗಾದಿ ಹಬ್ಬದ ಮಾರನೇ ದಿನಕ್ಕೆ ಆಚರಿಸುವ ಹೊಸದುಡುಕಿಗೆ ಹಲಾಲ್ ಮಾಂಸ ಖರೀದಿ ಮಾಡದಂತೆ ಕರೆ ನೀಡಿದೆ.ಈ ಬಗ್ಗೆ ಮಾತಾನಾಡಿರುವ ಹಿಂದೂ ಜಾಗರಣ ವೇದಿಕೆ ರಾಜ್ಯ ವಕ್ತಾರ ಮೋಹನ್ ಗೌಡ, ಭಾರತದಲ್ಲಿ ಇಂದು ಎಲ್ಲ ಉತ್ಪನ್ನಗಳಲ್ಲಿ ಹಲಾಲ್ ಪ್ರಮಾಣಪತ್ರವನ್ನು ಪಡೆಯುವ ಇಸ್ಲಾಮಿಕ್ ಷಡ್ಯಂತ್ರ್ಯದ ಪದ್ದತಿಯು ಶುರುವಾಗಿದೆ.ಹಲಾಲ್ ಉತ್ಪನ್ನದ ಮೂಲಕ ಸಾವಿರಾರು