ಬೆಂಗಳೂರು : ಮಾನ್ಯ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಭಾನುವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.