ಬೆಂಗಳೂರು: ನಾಳೆ ಚಂದ್ರ ಗ್ರಹಣ ಹಿನ್ನಲೆಯಲ್ಲಿ ಇಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಕುಟುಂಬ ವರ್ಗ ಇಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲಿದ್ದಾರೆ.ಗ್ರಹಣ ದೋಷ ಪರಿಹಾರಕ್ಕಾಗಿ ದೇವೇಗೌಡ ಕುಟುಂಬ ತಿರುಪತಿ ತಿಮ್ಮಪ್ಪನಿಗೆ ಪೂಜೆ ಸಲ್ಲಿಸಲಿದೆ. ಇಂದು ವಿಶೇಷ ವಿಮಾನದಲ್ಲಿ ದೇವೇಗೌಡರ ಕುಟುಂಬ ತಿರುಪತಿಗೆ ತೆರಳಲಿದೆ.ದೇವೇಗೌಡರ ಜತೆಗೆ ಸಚಿವ ಎಚ್ ಡಿ ರೇವಣ್ಣ, ಡಾ. ರಮೇಶ್, ಸೊಸೆಯಂದಿರು ಮತ್ತು ಮೊಮ್ಮಕ್ಕಳೂ ತಿರುಪತಿಗೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ನಾಳೆ ಶತಮಾನದ