ಬೆಂಗಳೂರು: ಆರ್ ಆರ್ ನಗರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಪರ ಪ್ರಚಾರ ನಡೆಸಲು ಆಗಮಿಸಿದ ಜೆಡಿಎಸ್ ವರಿಷ್ಠ ದೇವೇಗೌಡರು ಮೊಮ್ಮಗನ ಭಾಷಣಕ್ಕೆ ಅಡ್ಡಿ ಮಾಡಿದ್ದಾರೆ.ಇಂದು ಆರ್ ಆರ್ ನಗರದಲ್ಲಿ ರೋಡ್ ಶೋ ನಡೆಸಿದ ದೇವೇಗೌಡರ ಜತೆಗೆ ಪ್ರಜ್ವಲ್ ರೇವಣ್ಣ ಕೂಡಾ ಇದ್ದರು. ಈ ಸಂದರ್ಭದಲ್ಲಿ ಅಲ್ಲಿದ್ದ ಜನ ಪ್ರಜ್ವಲ್ ಭಾಷಣ ಮಾಡುವಂತೆ ಒತ್ತಾಯಿಸಿದರು. ಆದರೆ ಅದನ್ನು ತಡೆದ ದೇವೇಗೌಡರು ಅವರು ಭಾಷಣ ಮಾಡಲ್ಲ ನಡೀರಿ ಎಂದು ಮುನ್ನಡೆದರು.ಈ