ಬೆಂಗಳೂರು : ರಾಜ್ಯ ರಾಜಕೀಯದ ಬಗ್ಗೆ ಪ್ರತಿಕ್ರಿಯೆ ನೀಡಿದ ಸೂಪರ್ ಸ್ಟಾರ್ ರಜನೀಕಾಂತ್ ಅವರು ಕಾವೇರಿ ನದಿ ನೀರು ಹಂಚಿಕೆ ಕುರಿತು ಹೇಳಿದ ಹೇಳಿಕೆಗೆ ಇದೀಗ ನಿಯೋಜಿತ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ನಟ ರಜನೀಕಾಂತ್ ಅವರು ಮಕ್ಕಳ್ ಮಂಡ್ರಮ್ ಪಕ್ಷದ ಮಹಿಳಾ ವಿಭಾಗದ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಸರ್ಕಾರ ಈಗಾಲಾದರು ಕಾವೇರಿ ನದಿ ನೀರಿನ