ಬೆಂಗಳೂರು: ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಎಚ್ ಡಿ ಕುಮಾರಸ್ವಾಮಿ ಹೊಸ ದಾಖಲೆ ನಿರ್ಮಿಸಲಿದ್ದಾರೆ.ಕಾಂಗ್ರೆಸ್ ಜತೆ ಸೇರಿ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಲಿರುವ ಕುಮಾರಸ್ವಾಮಿ ಎರಡು ಬಾರಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾದ ದಾಖಲೆ ಮಾಡಿದ್ದಾರೆ.2006 ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಆಗಿದ್ದ ಅವರು ಬಳಿಕ ಬಿಜೆಪಿ ಜತೆಗಿನ ಮೈತ್ರಿ ಸರ್ಕಾರದಲ್ಲೂ ಮುಖ್ಯಮಂತ್ರಿಯಾದರು. ಇಂದೀಗ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ರಾಜ್ಯದ ಇತಿಹಾಸದಲ್ಲೇ