ಬೆಂಗಳೂರು : ರಾಜ್ಯಕ್ಕೆ ಮುಂಗಾರು ಮಾರುತಗಳ ಪ್ರವೇಶ ಮಾಡಿದೆ. ಮುಂದಿನ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆ, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೊಡಗು, ಹಾಸನ ಜಿಲ್ಲೆಯಲ್ಲೂ ಸಹ ಧಾರಾಕಾರ ಮಳೆ ಮುನ್ಸೂಚನೆ ನೀಡಲಾಗಿದೆ. ಮಳೆ ಜೊತೆಗೆ ಗುಡುಗು, ಸಿಡಿಲು ಮಿಂಚಿನ