ಬೆಂಗಳೂರು: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು ನಗರ ತತ್ತರಿಸಿದೆ. ರಾತ್ರಿ 10 ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ಭಾರೀ ಮಳೆಯಾಗಿದ್ದು, ಭಾರೀ ತೊಂದರೆಯಾಗಿದೆ.