ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಆರ್ಭಟ ಜೋರಾಗಿದ್ದು ಇಂದು, ನಾಳೆ ಹಾಗೂ ನಾಡಿದ್ದು ಒಟ್ಟು ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಪಂಜಾಬ್ನ ವಿದರ್ಭದಲ್ಲಿ ಸುಳಿಗಾಳಿ ಕಾಣಿಸಿಕೊಂಡಿದೆ. ಈ ಸುಳಿಗಾಳಿ ವಿದರ್ಭದಿಂದ ತಮಿಳುನಾಡಿನತ್ತ ಸಾಗುತ್ತಿದೆ. ಅಂದರೆ ಉತ್ತರ ಒಳನಾಡಿನಿಂದ ದಕ್ಷಿಣ ಒಳನಾಡಿನತ್ತ ಸುಳಿಗಾಳಿ ಸಾಗುತ್ತಿದೆ. ಹೀಗಾಗಿ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಬೆಂಗಳೂರು, ಚಿತ್ರದುರ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ