ಬೆಂಗಳೂರು : ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಹಾಸನ ಜಿಲ್ಲೆಗಳಿಗೆ ಯೆಲ್ಲೋ