ಬೆಂಗಳೂರು : ಕಳೆದ ಎರಡ್ಮೂರು ದಿನಗಳಿಂದ ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ಮಧ್ಯೆ ಕಳೆದ 5 ವರ್ಷಗಳ ಬಳಿಕ ಮತ್ತೆ ಸಿಲಿಕಾನ್ ಸಿಟಿಯಲ್ಲಿ ಮಳೆ ದಾಖಲೆ ಸೃಷ್ಟಿಸಿದೆ.ಹೌದು, ಈ ಹಿಂದೆ 2017ರಲ್ಲಿ 170 ಮಿ.ಮೀ. ಮಳೆಯಾಗುವ ಮೂಲಕ ದಾಖಲೆ ಸೃಷ್ಟಿಯಾಗಿತ್ತು. ಇದೀಗ 5 ವರ್ಷದ ಬಳಿಕ ಮತ್ತೆ ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆಯಾಗಿದ್ದು, ಹೊಸ ದಾಖಲೆಯಾಗಿದೆ. ಈ ವರ್ಷ ಇಲ್ಲಿವರೆಗೆ 166 ಮಿ.ಮೀ. ಮಳೆಯಾಗಿದೆ. 2011ರಲ್ಲಿ 110