ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಮೂರು ತಿಂಗಳು ಮಳೆಯಾಗಲಿದೆ. ಈ ಮಳೆ ಎದುರಿಸಲು ಜನ ಸಿದ್ಧರಾಗಬೇಕಿದೆ ಎಂದು ಹವಾಮಾನ ತಜ್ಞ ಪ್ರಸಾದ್ ಎಚ್ಚರಿಕೆ ನೀಡಿದರು.ಕಳೆದೊಂದು ವಾರದಿಂದ ಮಳೆಗೆ ತತ್ತರಿಸಿರುವ ಬೆಂಗಳೂರಲ್ಲಿ ಇನ್ನೂ 3 ತಿಂಗಳ ಕಾಲ ಮುಂದುವರಿಯಲಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ನವೆಂಬರ್ವರೆಗೂ ಮಳೆಯಾಗಲಿದೆ. ಒಟ್ಟಾರೆಯಾಗಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಸೆ. 1 ರಿಂದ ಇದುವರೆಗೂ 211