ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆಯೇ ಮಳೆರಾಯನ ಆಗಮನವಾಗಿದ್ದು, ನಗರದ ಹಲವೆಡೆ ಭಾರೀ ಮಳೆಯಾಗಿದೆ. ಭಾರೀ ಮಳೆಯ ಪರಿಣಾಮ ವಾಹನ ಸವಾರರು ಸಂಚರಿಸಲು ರಸ್ತೆ ಕಾಣಿಸದೆ ಪರದಾಡಿದ್ದಾರೆ.ಚೆನ್ನೈನಲ್ಲಿ ಮೇಲ್ಮೈ ಸುಳಿಗಾಳಿಯ ಪರಿಣಾಮ ಸಿಲಿಕಾನ್ ಸಿಟಿಯಲ್ಲಿ ಮುಂದಿನ 3 ಗಂಟೆಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.ಅದೇ ರೀತಿ ಬೆಂಗಳೂರಿನಲ್ಲಿ ಮಳೆ ಪ್ರಾರಂಭವಾಗಿದ್ದು, ಹಲವೆಡೆ ಭಾರೀ ಪ್ರಮಾಣದ ಮಳೆಯಾಗಿದೆ. ವಿಧಾನಸೌಧದ ಸುತ್ತಮುತ್ತ ಭಾರೀ ಮಳೆಯಾಗಿದ್ದು, ನಗರದ ಮೌರ್ಯ ಸರ್ಕಲ್,