ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ.