ಜೈಪುರ : ಕಳೆದ ಎರಡು ದಿನಗಳಲ್ಲಿ ರಾಜಸ್ಥಾನದಲ್ಲಿ ಮಳೆ ಮತ್ತು ಚಂಡಮಾರುತದ ಹೊಡೆತಕ್ಕೆ ಒಟ್ಟು 13 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಪೂರ್ವ ರಾಜಸ್ಥಾನದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದ ವಿವಿಧೆಡೆ ಗುಡುಗು ಸಹಿತ ಬಿರುಗಾಳಿ ಬೀಸಿ ಮಳೆಯಾಗಿತ್ತು. ಕಳೆದ ಎರಡು ದಿನಗಳಲ್ಲಿ 13 ಮಂದಿ ಮಳೆಗೆ ಸಾವನ್ನಪ್ಪಿದ್ದು, 10 ಮಂದಿ ಟೋಂಕ್ನಲ್ಲಿ ಸಾವನ್ನಪ್ಪಿದ್ದಾರೆ.ಉಳಿದ ಮೂವರು ಅಲ್ವಾರ್, ಜೈಪುರ ಮತ್ತು ಬಿಕಾನೇರ್ನಲ್ಲಿ ಮೃತಪಟ್ಟಿದ್ದಾರೆ ಎಂದು ವಿಪತ್ತು