ನವದೆಹಲಿ : ದೆಹಲಿ, ಉತ್ತರ ಪ್ರದೇಶ ಮತ್ತು ಹರಿಯಾಣದಲ್ಲಿ ಇಂದು (ಶನಿವಾರ) ಗುಡುಗು ಸಹಿತ ಭಾರಿ ಮಳೆ ಸುರಿಯಲಿದೆ. ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ದೆಹಲಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಬಗ್ಗೆ ಹವಾಮಾನ ಇಲಾಖೆಯು ಟ್ವಿಟರ್ನಲ್ಲಿ ಮಾಹಿತಿ ನೀಡಿದೆ. ʼದೆಹಲಿಯಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ರಾಷ್ಟ್ರ ರಾಜಧಾನಿ ಪ್ರದೇಶ (ಬಹದೂರ್ಗಢ, ಗುರುಗ್ರಾಮ, ಮಾನೇಸರ್,