ನವದೆಹಲಿ : ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆ ಪರಿಷ್ಕರಿಸಿದ ನಂತರ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ ಕಂಡಿದೆ. 19 ಕೆಜಿ ತೂಕದ ಸಿಲಿಂಡರ್ ಬೆಲೆ 83.50 ರೂ. ಇಳಿಕೆಯಾಗಿದ್ದು, ದೆಹಲಿಯಲ್ಲಿ 1,773 ರೂ.ಗೆ ಮಾರಾಟವಾಗುತ್ತಿದೆ. ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಕಳೆದ ತಿಂಗಳು ಮೇ 1 ರಂದು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 171.50 ರೂ.