ಬೆಂಗಳೂರು : ನ್ಯೂ ಇಯರ್ ವೆಲ್ಕಮ್ಗೆ ಬೆಂಗಳೂರು ಪೊಲೀಸ್ ಸರ್ಪಗಾವಲಿನಲ್ಲಿ ಇರಲಿದೆ. ಈಗಾಗಲೇ ತಯಾರಿ ಶುರುವಾಗಿದ್ದು, ಕ್ಲಬ್ -ಪಬ್ಗಳೂ ಸಹ ತಯಾರಿ ನಡೆಸಿವೆ.ಹಾಗಾಗಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಸ್ಪೆಷಲ್ ಪಿಂಕ್ಸ್ಕ್ವಾಡ್ ಫೀಲ್ಡಿಗಿಳಿದಿದೆ. ಮಹಿಳಾ ಪೊಲೀಸರನ್ನು ವಿವಿಧ ತಂಡಗಳಾಗಿ ಮಾಡಿ ಫೀಲ್ಡ್ಗೆ ಇಳಿಸಲು ಅಧಿಕಾರಿಗಳು ತಯಾರಿ ನಡೆಸಿದ್ದಾರೆ.ಆ ಮೂಲಕ ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರೋಡ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪೊಲೀಸರ ನಿಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಂದು ಸಾವಿರಕ್ಕೂ ಹೆಚ್ಚು