ನವದೆಹಲಿ : ಜಾಗತಿಕವಾಗಿ ನಿರ್ಬಂಧಗಳಿಗೆ ಒಳಗಾಗಿರುವ ರಾಷ್ಟ್ರಗಳ ಪಟ್ಟಿ ಬಿಡುಗಡೆಯಾಗಿದ್ದು, ಹೆಚ್ಚಿನ ನಿರ್ಬಂಧಕ್ಕೊಳಗಾದ ರಾಷ್ಟ್ರವಾಗಿ ರಷ್ಯಾ ಹೊರಹೊಮ್ಮಿದೆ. ಉಕ್ರೇನ್ ಮೇಲೆ ಯುದ್ಧ ಸಾರಿದ ನಂತರ ಜಾಗತಿಕವಾಗಿ ನಿರ್ಬಂಧಕ್ಕೊಳಗಾದ ರಾಷ್ಟ್ರಗಳಲ್ಲಿ ರಷ್ಯಾ ಮೊದಲ ಸ್ಥಾನದಲ್ಲಿದೆ.Castellum.ai ಪ್ರಕಾರ ಫೆ.22ಕ್ಕೂ ಮುಂಚೆ ರಷ್ಯಾ ಮೇಲೆ 2,754 ನಿರ್ಬಂಧಗಳನ್ನು ವಿಧಿಸಲಾಗಿತ್ತು. ಆದರೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದ ನಂತರ ದೇಶದ ಮೇಲೆ ಹೊಸದಾಗಿ 2,778 ನಿರ್ಬಂಧಗಳನ್ನು ಜಾಗತಿಕ ಮಟ್ಟದಲ್ಲಿ