ಕೇರಳ : ಹಿಜಾಬ್ ವಿವಾದ ಇಡೀ ದೇಶವನ್ನೇ ಆವರಿಸಿಕೊಂಡಿದೆ. ಮುಸ್ಲಿಮರ ಮೂಲಭೂತ ಹಕ್ಕನ್ನು ದಮನಿಸಲಾಗುತ್ತಿದೆ ಅನ್ನೋ ವಾದ ಒಂದಡೆಯಾದರೆ, ಸಮವಸ್ತ್ರ ಹೊರತು ಇನ್ಯಾವ ಧರ್ಮದ ವಸ್ತ್ರಗಳಿಗೆ ಅವಕಾಶವಿಲ್ಲ ಅನ್ನೋ ವಾದ ಮತ್ತೊಂದೆಡೆ.ಇದರ ನಡುವೆ ಅತೀ ಮುಖ್ಯವಾಗಿ ಕೇರಳದ ಮುಸ್ಲಿಂ ಶಿಕ್ಷಣ ಸಂಸ್ಥೆ ನೀಡಿದ ಸುತ್ತೋಲೆ ಎಲ್ಲರೂ ಗಮನಿಸಲೇಬೇಕು. ಮುಸ್ಲಿಂ ಶಿಕ್ಷಣ ಸಂಸ್ಥೆ ಕೇರಳದ 150 ಶಾಲಾ ಕಾಲೇಜಿನಲ್ಲಿ ಹಿಜಾಬ್, ಬುರ್ಖಾ ಬ್ಯಾನ್ ಮಾಡಿದೆ.ಮುಸ್ಲಿಂ ಎಜುಕೇಶನಲ್ ಸೊಸೈಟಿ ಈ ಸುತ್ತೋಲೆ