ಬೆಂಗಳೂರು : ಪ್ರೇಮಿಗಳ ದಿನಾಚರಣೆ ಬಂತು ಅಂದ್ರೆ ಸಾಕು, ಟೀನೇಜ್ ಹುಡುಗ-ಹುಡುಗಿಯರಿಗೆ ಹಬ್ಬ. ಆದ್ರೆ ಇದು ಪಾಶ್ಚಾತ್ಯ ಸಂಸ್ಕೃತಿಯಾಗಿದ್ದು, ಅದನ್ನೇ ಪಾಲನೆ ಮಾಡೋದು ಸರಿಯಲ್ಲ ಅಂತಾ ಹಿಂದೂ ಸಂಘಟನೆಗಳು ಪ್ರತಿ ವರ್ಷದಂತೆ ಈ ವರ್ಷವೂ ಸಮರ ಸಾರಿವೆ. ಅದಕ್ಕೆ ಪೊಲೀಸರು ಕೂಡ ತಯಾರಿ ಮಾಡಿಕೊಂಡಿದ್ದಾರೆ.ಈಗಾಗಲೇ ಪ್ರೇಮಿಗಳ ದಿನಾಚರಣೆ ಮಾಡಬಾರದು. ಇದನ್ನ ತಂದೆ-ತಾಯಂದಿರ ದಿನವನ್ನಾಗಿ ಆಚರಣೆ ಮಾಡಬೇಕು ಅಂತಾ ಕರೆ ಕೊಡಲಾಗಿದೆ. ಅದಕ್ಕೂ ಮೀರಿ ಪ್ರೇಮಿಗಳ ದಿನಾಚರಣೆಗೆ ಅನುಮತಿ ನೀಡಬಾರದು ಅಂತಾ