ವಿಶ್ವಾದ್ಯಂತ ದಿನದಿಂದ ದಿನಕ್ಕೆ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚಾಗುತ್ತಿದೆ. ಇವೆಲ್ಲದರ ಮಧ್ಯೆ ಭಾರತದಲ್ಲಿ 5 ವರ್ಷದ ಬಾಲಕಿಯಲ್ಲಿ ಮಂಕಿಪಾಕ್ಸ್ನ ಲಕ್ಷಣಗಳು ಕಂಡು ಬಂದ ನಂತರ ಎಲ್ಲರಲ್ಲೂ ಭೀತಿ ಹೆಚ್ಚಾಗಿದೆ.