ಬೆಂಗಳೂರು : ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನ.3 ಪಕ್ಷಗಳಲ್ಲಿ ಭರ್ಜರಿ ರಾಜಕೀಯ ನಡೆಯುತ್ತಿದ್ದು ಕಾಂಗ್ರೆಸ್ 2ನೇ ಅಭ್ಯರ್ಥಿ ಬೆನ್ನಲ್ಲೇ ಬಿಜೆಪಿ 3ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. 3ನೇ ಅಭ್ಯರ್ಥಿ ಆಗಿ ಲೆಹರ್ ಸಿಂಗ್ಗೆ ಟಿಕೆಟ್ ನೀಡಲಾಗಿದೆ. ನಿರ್ಮಲಾ ಸೀತಾರಾಮನ್, ಜಗ್ಗೇಶ್ ಬಳಿಕ ಲೆಹರ್ ಸಿಂಗ್ಗೆ ಬಿಜೆಪಿಯ ರಾಜ್ಯಸಭೆ ಟಿಕೆಟ್ ಘೋಷಿಸಲಾಗಿದೆ.ಕಾಂಗ್ರೆಸ್ 2ನೇ ಅಭ್ಯರ್ಥಿ ಮನ್ಸೂರ್ ಖಾನ್ ಅಖಾಡದಲ್ಲಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್ ಶಾಸಕರ ಕ್ರಾಸ್