ಬೆಂಗಳೂರು : ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತಲೆದೋರಿರುವ ಧರ್ಮ ದಂಗಲ್ಗೆ ತೆರೆ ಎಳೆಯಲು ಹೈಕಮಾಂಡ್ ಮುಂದಾಗಿದೆ.ಈ ಸಂಬಂಧ ಎಲ್ಲಾ ರಾಜ್ಯಗಳ ಬಿಜೆಪಿ ಘಟಕಗಳಿಗೆ ಬಿಜೆಪಿ ಹೈಕಮಾಂಡ್ ವಾರ್ನಿಂಗ್ ನೀಡಿದೆ. ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ಬಳಿಕ ರಾಷ್ಟ್ರೀಯ ಬಿಜೆಪಿ ಅಲರ್ಟ್ ಆಗಿದೆ. ಧರ್ಮ ದಂಗಲ್ಗೆ ತೆರೆ ಎಳೆಯಲು ಬಿಜೆಪಿಯಲ್ಲಿ ಪ್ರಯತ್ನ ನಡೆದಿದೆ.ನೂಪುರ್ ಶರ್ಮಾ ಉಚ್ಚಾಟನೆ ಮೂಲಕ ರಾಜ್ಯಗಳ ಬಿಜೆಪಿ ಘಟಕಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ. ಆ ಮೂಲಕ ಎಲ್ಲ