ಹೈದರಾಬಾದ್ : ಕೋವ್ಯಾಕ್ಸಿನ್, ಕೋವಿಶೀಲ್ಡ್ 2 ವಿಧದ ಲಸಿಕೆ ಪಡೆಯುವುದು ಕೊರೊನಾ ಸೋಂಕಿನ ವಿರುದ್ಧ 4 ಪಟ್ಟು ಪರಿಣಾಮಕಾರಿ ಎಂದು ಅಧ್ಯಯನವೊಂದು ತಿಳಿಸಿದೆ.2 ಲಸಿಕೆಗಳನ್ನು ಪಡೆಯುವುದರಿಂದ ಭಾರೀ ಪ್ರತಿಕಾಯ ಶಕ್ತಿ ವೃದ್ಧಿ ಆಗುತ್ತದೆ. ಹೈದರಾಬಾದ್ ಮೂಲದ ಎಜಿಐ ಆಸ್ಪತ್ರೆ ಮತ್ತು ಏಷ್ಯನ್ ಹೆಲ್ತ್ಕೇರ್ ಫೌಂಡೇಶನ್ ಸಂಶೋಧಕರು ನಡೆಸಿದ ಜಂಟಿ ಅಧ್ಯಯನದಲ್ಲಿ ಈ ಅಂಶ ಬಹಿರಂಗವಾಗಿದೆ. ಕೋವಿಡ್ ಲಸಿಕೆ ಪಡೆಯದ, ಸೋಂಕು ಇಲ್ಲದ 330 ಜನರ ಮೇಲೆ ಈ ಪ್ರಯೋಗ ನಡೆಸಲಾಗಿತ್ತು. ಕೋವಿಶೀಲ್ಡ್