ಬೆಂಗಳೂರು : ನನ್ನ ಸರ್ಕಾರ ಬಜೆಟ್ ಘೋಷಿತ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬ ಧೋರಣೆ ಸಹಿಸುವುದಿಲ್ಲ. ನೀವೆಲ್ಲರೂ ನನ್ನ (ರಡಾರ್) ಕಣ್ಗಾವಲಿನಲ್ಲಿ ಇದ್ದೀರಿ. ನಿಮ್ಮೆಲ್ಲರನ್ನು ನಾನು ಗಮನಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.1. ವರ್ಷದ ಮೊದಲನೇ ತ್ರೈಮಾಸಿಕದಲ್ಲಿ ಸಭೆ. ಅಧಿಕಾರದ ವಿಕೇಂದ್ರೀಕರಣವಾಗಿ 3 ದಶಕಗಳ ಮೇಲಾಗಿದೆ. ಅದರ ಲಾಭವನ್ನು ಒಮ್ಮೆ ಹಿಂದುರಿಗಿ ನೋಡಬೇಕಾಗಿದೆ.ಕೇಂದ್ರೀಕೃತವಾದ ಆಡಳಿತ ಮಾಡಿದರೆ ಜನರಿಗೆ ಆಡಳಿತದ ಲಾಭ, ಸರ್ಕಾರದ ಕಾರ್ಯಕ್ರಮಗಳು