ಬೆಂಗಳೂರು : ಹಿಜಾಬ್, ಕೇಸರಿ ಶಾಲು ವಿವಾದ ಕೇವಲ ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶವನ್ನೇ ವ್ಯಾಪಿಸಿದೆ.ಸದ್ಯ ಕೋರ್ಟ್ ತೀರ್ಮಾನಕ್ಕಾಗಿ ಕಾದು ಕುಳಿತಿದ್ದಾರೆ. ಸಮವಸ್ತ್ರ ಸಂಘರ್ಷದ ಹಿನ್ನೆಲೆ ಬಂದ್ ಆಗಿದ್ದ ಶಾಲೆಗಳು ಇಂದಿನಿಂದ ಆರಂಭಗೊಂಡಿವೆ. 9, 10ನೇ ತರಗತಿ ವಿದ್ಯಾರ್ಥಿಗಳು ಶಾಲೆಯತ್ತ ಮುಖ ಮಾಡಿದ್ದಾರೆ.ಶಾಲೆಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಸೂಕ್ಷ್ಮ ಪ್ರದೇಶಗಳಿಗೆ ಡಿಸಿ, ಎಸ್ಪಿ ಭೇಟಿ ನೀಡಬೇಕು. ಶಾಲಾ ಆಡಳಿತ ಮಂಡಳಿಗಳ ಜತೆ