ಲಕ್ನೋ : ಕರ್ನಾಟಕದ ಉಡುಪಿಯಿಂದ ಆರಂಭವಾದ ಹಿಜಬ್ ವಿವಾದ ಈಗ ಉತ್ತರ ಪ್ರದೇಶದ ಅಲಿಗಢ ಕಾಲೇಜಿನಲ್ಲೂ ಪ್ರತಿಧ್ವನಿಸಿದೆ. ಅಲಿಗಢ ಧರ್ಮ ಸಮಾಜ ಕಾಲೇಜು ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಆದೇಶ ಪ್ರಕಟಿಸಿದೆ. ಕಾಲೇಜು ನಿಗದಿ ಪಡಿಸಿದ ಸಮವಸ್ತ್ರವನ್ನೇ ಎಲ್ಲ ವಿದ್ಯಾರ್ಥಿಗಳು ಧರಿಸಬೇಕು ಎಂದು ಹೇಳಿದೆ.ಹಿಜಬ್ ಅಥವಾ ಕೇಸರಿ ವಸ್ತ್ರವನ್ನು ಧರಿಸಿ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ತರಗತಿಗೆ ಪ್ರವೇಶ ನೀಡುವುದಿಲ್ಲ ಎಂದು ಧರ್ಮ ಸಮಾಜ ಕಾಲೇಜು ಆಡಳಿತ ಮಂಡಳಿ ಗುರುವಾರ ನೋಟಿಸ್ ಬೋರ್ಡ್ನಲ್ಲಿ