ಬೆಂಗಳೂರು : ಹಿಜಬ್ ವಿವಾದದ ಬಗ್ಗೆ ಹೈಕೋರ್ಟ್ನ ಪೂರ್ಣ ಪೀಠದಲ್ಲಿ ಮೂರನೇ ದಿನವೂ ವಿಚಾರಣೆ ನಡೀತು.ಹೈಕೋರ್ಟ್ನ ಮಧ್ಯಂತರ ಆದೇಶದಿಂದ ಮೂಲಭೂತ ಹಕ್ಕು ಅಮಾನತು ಆಗಿದೆ.ಹೀಗಾಗಿ ಮಧ್ಯಂತರ ಆದೇಶ ಬದಲಿಸಿ, ಸಮವಸ್ತ್ರದ ಜೊತೆಗೆ ಹಿಜಬ್ಗೂ ಅವಕಾಶ ಕೊಡಬೇಕು ಅಂತ ಅರ್ಜಿದಾರರ ಪರ ವಕೀಲ ದೇವದತ್ತ ಕಾಮತ್ ವಾದ ಮುಗಿಸಿದ್ರು.ಇದಕ್ಕೂ ಮುನ್ನ ಸಾರ್ವಜನಿಕ ಸುವ್ಯವಸ್ಥೆ ಎಂಬ ಸರ್ಕಾರದ ಬಗ್ಗೆ ವಾದ ಮುಂದುವರಿಸಿದ ಅರ್ಜಿದಾರ ಪರ ವಕೀಲರು, ಸಾರ್ವಜನಿಕ ಸುವ್ಯವಸ್ಥೆ ಭಾಷಾಂತರ ಕುರಿತ ಸರ್ಕಾರದ