ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದೆ. ಉಡುಪಿಯಲ್ಲಿ ಆರಂಭವಾದ ಸಮವಸ್ತ್ರ ಸಮರ ಚರ್ಚೆ ಇಡೀ ದೇಶದಾದ್ಯಂತ ವ್ಯಾಪಿಸಿದೆ. ಹಿಜಾಬ್ ನಮ್ಮ ಹಕ್ಕು ಅಂತ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹೇಳುತ್ತಿದ್ದಾರೆ. ಹಿಜಾಬ್ ಧರಿಸುವವರೆಗೂ ಕೇಸರಿ ಶಾಲು ಧರಿಸುತ್ತೇವೆ ಅಂತ ವಿದ್ಯಾರ್ಥಿಗಳು ಪಟ್ಟು ಬಿದ್ದಿದ್ದಾರೆ. ಆದರೆ ಈ ವಿವಾದದ ಬಗ್ಗೆ ಇಂದು ಹೈಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ.ನಿನ್ನೆ ವಾದ ಪ್ರತಿವಾದದ ಬಳಿಕ ಕೋರ್ಟ್ ಇಂದಿಗೆ ವಿಚಾರಣೆ ಮುಂದೂಡಿದೆ. ಕೋರ್ಟ್ ಯಾವ ತೀರ್ಮಾನ ಕೈಗೊಳ್ಳಲಿದೆ ಅಂತ