ಬೆಂಗಳೂರು : ಹಿಜಬ್ ವಿವಾದಕ್ಕೆ ಸಂಬಂಧಿಸಿ 11 ದಿನಗಳ ಕಾಲ ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಪೂರ್ಣಪೀಠ ತೀರ್ಪನ್ನು ಕಾಯ್ದಿರಿಸಿದೆ.11ನೇ ದಿನ ಮುಖ್ಯ ನ್ಯಾ.ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ಎಸ್ ದೀಕ್ಷಿತ್, ನ್ಯಾ.ಜೆಎಂ ಖಾಜಿ ಅವರಿದ್ದ ಪೂರ್ಣ ಪೀಠ ಫೆ.10 ರಂದು ಅರ್ಜಿ ವಿಚಾರಣೆ ಪ್ರಾರಂಭಿಸಿ ಇದೀಗ ಎರಡು ವಾರಗಳ ಕಾಲ ಸತತ ವಿಚಾರಣೆ ನಡೆಸಿದೆ. ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅವಶ್ಯಕ ಧಾರ್ಮಿಕ ಆಚರಣೆಯ ಭಾಗವೆಂದು ಹಿಜಬ್ ಪರ ವಕೀಲರು ವಾದ