ಬೆಂಗಳೂರು : ಹಿಜಾಬ್ ಧರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ನೀಡಿರುವ ಆದೇಶ ಕಾನೂನುಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ.ಕಳೆದ ತಿಂಗಳು ಮುಸ್ಲಿಂ ವಿದ್ಯಾರ್ಥಿನಿಯರು, ಶಾಲಾ ಆಡಳಿತ ಮಂಡಳಿಗಳು, ಶಿಕ್ಷಕರು ಮತ್ತು ಸರ್ಕಾರದ ಪರ ನಡೆದ ಸುದೀರ್ಘ ವಾದಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ನ ವಿಸ್ತೃತ ಪೀಠ, ತೀರ್ಪು ಪ್ರಕಟಿಸಿದೆ.ಹಿಜಾಬ್ ಧರಿಸಿವುದು ಮುಸ್ಲಿಂ ಮಹಿಳೆಯರ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಹೈಕೋರ್ಟ್ ಹೇಳಿದೆ. ಈ ಕುರಿತು ಸರ್ಕಾರ ನೀಡಿದ